Tuesday, January 21, 2025
ಸುದ್ದಿ

ರೋಹಿಣಿ ಸಿಂಧೂರಿ ಅವರ ಡಿಲಿಟೆಡ್ ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ..? ನಂಬರ್ ಅವರದ್ದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ..? – ವಾಟ್ಸಾಪ್ ಸ್ಟ್ರೀನ್ ಶಾಟ್ ಶೇರ್ ಮಾಡಿದ ಐಪಿಎಸ್ ಅಧಿಕಾರಿ ಡಿ. ರೂಪಾ–ಕಹಳೆ ನ್ಯೂಸ್

ರೋಹಿಣಿ ಸಿಂಧೂರಿ ಅವರ ಡಿಲಿಟೆಡ್ ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ..? ನಂಬರ್ ಅವರದ್ದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ..? – ವಾಟ್ಸಾಪ್ ಸ್ಟ್ರೀನ್ ಶಾಟ್ ಶೇರ್ ಮಾಡಿದ ಐಪಿಎಸ್ ಅಧಿಕಾರಿ ಡಿ. ರೂಪಾ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದಲ್ಲಿ ಮಹಿಳಾ ಐಎಎಸ್ ಹಾಗೂ ಐಪಿಎಸ್ ನಡುವೆ ವಾರ್ ಶುರುವಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ. ರೂಪಾ ಫೋಟೋ ಬಿಡುಗಡೆ ಮಾಡಿ 19 ಆರೋಪದ ಪಟ್ಟಿ ಬಿಡುಗಡೆ ಮಾಡಿದ್ದರು. ಇದಕ್ಕೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ ನೀಡಿ ವಾಟ್ಸಪ್ ಸ್ಟೇಟಸ್‍ಗಳಲ್ಲಿ ಹಾಕಿದ್ದ ಫೋಟೋ ಗಳನ್ನು ಬಳಸಿ ನಿಂದನೆ ಮಾಡಿದ್ದಾರೆ. ನಾನು ಯಾವ ಅಧಿಕಾರಿಗೆ ಫೋಟೋಸ್ ಕಳುಹಿಸಿದ್ದೆ ಅಂತ ಹೆಸರು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ಐಪಿಎಸ್ ಅಧಿಕಾರಿ ರೂಪಾ ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ತಿರುಗೇಟು ನೀಡಿದ್ದಾರೆ. ಗೆಟ್ ವೆಲ್ ಸೂನ್ ಅಂತ ಪ್ರೆಸ್‍ಮೀಟ್‍ನಲ್ಲಿ ನನಗೆ ಹೇಳಿದ್ದಾರಲ್ಲಾ. ಅವರ ಡಿಲಿಟೆಡ್ ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ..? ನಂಬರ್ ಅವರದ್ದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ ಎಂದು ತಿರುಗೇಟು ನೀಡಿ ವಾಟ್ಸಾಪ್ ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿದ್ದಾರೆ.