Recent Posts

Sunday, January 19, 2025
ಬಂಟ್ವಾಳಸುದ್ದಿ

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಸಾಧನೆಗೈದ ಸಹೋದರರು –ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.
ಇವರು ವಿಟ್ಲದ ಮಾಧವ ಅಳಿಕೆ ಮತ್ತು ಕಬಕ ರೋಹಿತ್ ಎಸ್.ಎನ್ ಅವರಿಂದ ಕರಾಟೆ ತರಬೇತಿ ಪಡೆದಿದ್ರು.