Thursday, January 23, 2025
ಬಂಟ್ವಾಳಸುದ್ದಿ

ಅಕ್ರಮ ಜಾನುವಾರು ಸಾಗಾಟದ ವೇಳೆ ಕಾರು ಪಲ್ಟಿ – ಜಾನುವಾರುಗಳ ರಕ್ಷಣೆ -ಕಹಳೆ ನ್ಯೂಸ್

ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರುನಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿರುವುದಾಗಿ ಮಾಹಿತಿ ಲಭಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.