Thursday, January 23, 2025
ಬಂಟ್ವಾಳಸುದ್ದಿ

ಬೈಕ್ ಸ್ಕಿಡ್ – ಸವಾರನಿಗೆ ಗಾಯ -ಕಹಳೆ ನ್ಯೂಸ್

ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ. ಘಟನೆ ವಿಟ್ಲದ ಮುಳಿಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಪು ಸಮೀಪದ ಮರಕ್ಕಿನಿ ನಿವಾಸಿ ಜಯಕುಮಾರರವರು ಘಟನೆಯಿಂದಾಗಿ
ಗಂಭೀರ ಗಾಯಗೊಂಡವರೆಂದು ತಿಳಿದು ಬಂದಿದೆ‌.

ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದು ಗಂಭೀರ ಗಾಉಗೊಂಡಿದ್ದ ಜಯಕುಮಾರ್ ರವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕತೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.