Thursday, January 23, 2025
ಸುದ್ದಿ

ಫೆ.27ರಂದು ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ದ ಲೋಕಾರ್ಪಣ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ದ ಲೋಕಾರ್ಪಣ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದು, ನಂತರ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕುಣಿತ ಭಜನೆ ಹಾಗೂ ಅನ್ನ ಸಂತರ್ಪಣದ ಕಾರ್ಯಕ್ರಮ ಜರಗಲಿರುವುದು. ಎಂದು ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ಅಧ್ಯಕ್ಷರು ತಿಳಿಸಿರುತ್ತಾರೆ.