Monday, January 20, 2025
ಸುದ್ದಿ

ಮಾರ್ಚ್ ೩ರಂದು ಉಳ್ಳಾಕುಲು ಮೈಸಂದಾಯ ಶ್ರೀ ಕಲ್ಲುರ್ಟಿ, ಕಲ್ಕುಡ ದೈವಸ್ಧಾನ ಇರ್ದೆ ಬೆಟ್ಟಂಪಾಡಿಯಲ್ಲಿ ದೈವಗಳ ನೇಮೋತ್ಸವ – ಕಹಳೆ ನ್ಯೂಸ್

ಉಳ್ಳಾಕುಲು ಮೈಸಂದಾಯ ಶ್ರೀ ಕಲ್ಲುರ್ಟಿ, ಕಲ್ಕುಡ ದೈವಸ್ಧಾನ ಇರ್ದೆ ಬೆಟ್ಟಂಪಾಡಿಯಲ್ಲಿ ಮಾರ್ಚ್ ೩ರಂದು ದೈವಗಳ ನೇಮೋತ್ಸವ ನಡೆಯಲಿದೆ. 3

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಟ್ಟಂಪಾಡಿಯ ಇರ್ದೆ ಪುಣ್ಯ ಮಣ್ಣಿನಲ್ಲಿ ನೆಲೆಯಾಗಿರುವ ಕಾರಣಿಕ ದೈವಗಳಾದ ಉಳ್ಳಾಕುಲು ಮೈಸಂದಾಯ ಶ್ರೀ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವು ಅದ್ಧೂರಿಯಾಗಿ ನಡೆಯಲಿದೆ. ದೈವಗಳ ನೇಮೋತ್ಸವದಲ್ಲಿ ಭಕ್ತಾದಿಗಳು ಭಾಗಿಯಾಗಿ ಶ್ರೀ ದೈವಗಳ ಶ್ರೀಮುಡಿ ಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೈವಗಳ ಅನುಗ್ರಹಕ್ಕೆ ಪಾತ್ರರಾಗಿ ಆಡಳಿತ ಮಂಡಳಿ ವತಿಯಿಂದ ಕೋರಲಾಗಿದೆ.