Monday, January 20, 2025
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್‌ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್‌ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್‌ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ. ಇದಲ್ಲದೇ ಕೋರ್ಟ್ ಕೂಡ ನನ್ನ ವಿರುದ್ದ ಮಾತನಾಡುತ್ತಿದ್ದಾರೆ. ಅಂಥ ಹೇಳಿದ್ದಾರೆ ಎನ್ನಲಾಗಿದೆ. ಇನ್ನೂ ರೋಹಿಣಿ ಸಿಂಧೂರಿಯವರ ವಿರುದ್ದ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಬೆಂಗಳೂರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಆದೇಶ ನೀಡಿದೆ. ಈ ನಡುವೆ ತಮ್ಮ ಸಾಮಾಜಿಕ ಅಕೌಂಟ್‌ನಲ್ಲಿ ರೋಹಿಣಿ ಯವರ ವಿರುದ್ದ ರೂಪ ಅವರು ಹಲವು ಪೋಸ್ಟ್‌ಗಳನ್ನು ಹಾಕುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.