Monday, January 20, 2025
ಸುದ್ದಿ

ಮಾ.2 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ -ಕಹಳೆ ನ್ಯೂಸ್

ಪುತ್ತೂರು : ಮಾ.2 ರಂದು ಉಜಿರೆಪಾದೆ ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಶ್ರೀ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದ್ದು, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ ನಡೆಯಲಿರುವದು , ಸಂಜೆ 6.30 ಕ್ಕೆ ಶ್ರೀ ದೈವಗಳ ಭಂಡಾರ ತೆಗೆದು ನಂತರ ದೈವಸ್ಥಾನಕ್ಕೆ ತೆರಳಿ ರಾತ್ರಿ ತಂಬಿಲಾದಿಗಳು ನಡೆಯಲಿವೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮಾಧವ ಗೌಡ ಕಾಂತಿಲ ತಿಳಿಸಿದ್ದಾರೆ.