Recent Posts

Tuesday, January 21, 2025
ಸುದ್ದಿ

SPORTS UPDATE : ಜೇಮ್ಸ್ ಆಂಡರ್ಸನ್ ಹಿಂದಿಕ್ಕಿ ವಿಶ್ವದ ನಂ.1 ಬೌಲರ್ ಸ್ಥಾನಕ್ಕೇರಿದ ‘ರವಿಚಂದ್ರನ್ -ಕಹಳೆ ನ್ಯೂಸ್

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ನೂತನ ಐಸಿಸಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ವಿಶ್ವದ ನಂ.1 ಟೆಸ್ಟ್ ಬೌಲರ್ ಪಟ್ಟಕ್ಕೆ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೆಡ್ ಹಾಟ್ ಫಾರ್ಮ್‌ನಲ್ಲಿರುವ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ.

ಅಶ್ವಿನ್ 864 ಅಂಕಗಳೊಂದಿಗೆ ಇಂಗ್ಲೆಂಡ್ ದಂತಕಥೆ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಎಂಟು ವರ್ಷಗಳ ನಂತರ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.