Wednesday, January 22, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಳಗಾವಿಯ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಸ್ವಾಮಿ ಏಕಗಮ್ಯಾನಂದ ಅಧಿಕಾರ ಸ್ವೀಕರ – ಕಹಳೆ ನ್ಯೂಸ್

ಮಂಗಳೂರು, ಮಾ 02 : ಮಂಗಳೂರಿನ ರಾಮಕೃಷ್ಣ ಮಠದಲ್ಲಿದ್ದ ಸ್ವಾಮಿ ಏಕಗಮ್ಯಾನಂದ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ವಾಮಿ ಏಕಗಮ್ಯಾನಂದ ಅವರು ಇಂದು ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ 10ನೇ ಪೀಠಾಧಿಪತಿಗಳ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಇನು ಸ್ವಾಮೀಜಿಗಳ ಪುರಪ್ರವೇಶ ಹಾಗೂ ಉತ್ತರಾಧಿಕಾರಿ ಸಮಾರಂಭ ಬೆಳ್ಳಗ್ಗೆ 11 ಗಂಟಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.