Thursday, January 23, 2025
ಸುದ್ದಿ

ಬೆಳ್ತಂಗಡಿಯ ನೂತನ ತಹಶೀಲ್ದಾರ್‌ರಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ –ಕಹಳೆ ನ್ಯೂಸ್

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ವರ್ಗಾವಣೆಯಾದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಇದೀಗ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನಲ್ಲಿ ತಹಶೀಲ್ದಾರ್ ಆಗಿದ್ದ , ಸುರೇಶ್ ಕುಮಾರ್.ಟಿ.ಎಸ್ ಅವರನ್ನು ಬೆಳ್ತಂಗಡಿ ತಹಶೀಲ್ದಾರ್‌ರಾಗಿ ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಕಂದಾಯ ಇಲಾಖೆಯ ಒಟ್ಟು 32 ಮಂದಿ ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಲು, ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಆದೇಶ ಹೊರಡಿಸಿದ್ದಾರೆ.