Recent Posts

Sunday, January 19, 2025
ಸುದ್ದಿ

ಇಂದು ಸುಬ್ರಹ್ಮಣ್ಯ ಮಠಕ್ಕೆ ಹಿಂದೂ ಫಯರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭೇಟಿ ; ಚಾರ್ತುಮಾಸ್ಯದ ಸುಧರ್ಮಸಭೆಯಲ್ಲಿ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಕುಕ್ಕೆ ದೇವಾಲಯ ಹಾಗೂ ಸುಬ್ರಹ್ಮಣ್ಯ ಮಠಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಇಂದು ಭೇಟಿ ನೀಡಲಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾರ್ತುಮಾಸ್ಯದ ಪ್ರಯುಕ್ತ ಆಯೋಜಿಸಿದ ಸುಧರ್ಮ ಸಭೆಯಲ್ಲಿ ಮುತಾಲಿಕ್ ದಿಕ್ಸೂಸಿ ಭಾಷಣ ಮಾಡಲಿದ್ದಾರೆ. ಸುಮಾರು ಮಧ್ಯಾಹ್ನ 2.30ರ ಹೊತ್ತಿಗೆ ಸಭೆ ಆರಂಭವಾಗಲಿದ್ದು ಭಾರಿ ಜನ ಸೇರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಬಿಗಿ ಪೋಲಿಸ್ ಭದ್ರತೆ ಕಲ್ಪಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು