Friday, January 24, 2025
ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‍ಆರ್‍ಟಿಸಿ (KSRTC) ಒಪ್ಪಿ ಸುತ್ತೋಲೆ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

ಅμÉ್ಟೀ ಅಲ್ಲದೆ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.