Thursday, January 23, 2025
ಸುದ್ದಿ

ಕಾಪು : ಕಳತ್ತೂರು ಶಾಲೆಯಲ್ಲಿ ಗೋಪಾಲಕೃಷ್ಣ ಭಟ್ ಇವರಿಗೆ ಗುರುವಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು : ಕಾಪು ಕಳತ್ತೂರು ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ ಗೋಪಾಲಕೃಷ್ಣ ಭಟ್ ಇವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಸ್ಥೆಗೆ ಸುಧೀರ್ಘ ಶೈಕ್ಷಣಿಕ ಸೇವೆ ಸಲ್ಲಿಸಿ ಸಂಸ್ಥೆಯ ಪ್ರಗತಿಗೆ ಕಾರಣಕರ್ತರಾಗಿರುವ ಗೋಪಾಲಕೃಷ್ಣ ಭಟ್, ಕೆ, ಎಂ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಗುರ್ಮೆ ಸುರೇಶ್ ಹಾಗೂ ಶಾಲೆಯ ಶಿಕ್ಷಕರ ವೃಂದ ಮತ್ತಿತರರು ಭಾಗವಹಿಸಿದರು