Thursday, January 23, 2025
ಸುದ್ದಿ

ಬನ್ನೂರು: ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಎದುರು ಗುಡ್ಡೆಗೆ ಬೆಂಕಿ – ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಎದುರು ಗುಡ್ಡೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಗುಡ್ಡೆಯಲ್ಲಿ ದೇವಳದ ಜಾತ್ರಾ ಸಂದರ್ಭದಲ್ಲಿ ಸಿಡಿ ಮದ್ದು ಪ್ರದರ್ಶನ ನಡೆಯುತ್ತಿತ್ತು. ಇದೀಗ ಬೆಂಕಿಯ ಕೆನ್ನಾಲಿಗೆ ಪೂರ್ತಿ ಗುಡ್ಡೆಯನ್ನು ಆವರಿಸಿದೆ. ಗ್ರಾಮಸ್ಥರು ಬೆಂಕಿ ಶಮನಕ್ಕೆ ಪ್ರಯತ್ನಿಸುತ್ತಿದ್ದಾರೆ.