Friday, January 24, 2025
ಸುದ್ದಿ

ಕುಕ್ಕರ್ ಬಾಂಬ್ ಸ್ಫೋಟದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ನೂತನ ರಿಕ್ಷಾ, 5ಲಕ್ಷದ ಚೆಕ್ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿಯ ಚೆಕ್‌ನ್ನ ಹಸ್ತಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರು ಉಪಸ್ಥಿತರಿದ್ದರು.