Monday, January 20, 2025
ಸುದ್ದಿ

ವರಲಕ್ಷೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ವತಿಯಿಂದ ಮಾರ್ಚ್ 08 ರಂದು ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ –ಕಹಳೆ ನ್ಯೂಸ್

ವರಲಕ್ಷೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ವತಿಯಿಂದ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಮಾರ್ಚ್ 08 ರಂದು ನಡೆಯಲಿದೆ. ಟೈಲರ್ಸ್ ಡೇ ಅಂಗವಾಗಿ ಆಯ್ದ 10 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದೇ ಬರುವ ಮಾರ್ಚ್ 08 ರಂದು ಉಪ್ಪುಂದದ ದೇವಕಿ ಬಿ ಆರ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಷ್ಟದಲ್ಲಿರುವವರಿಗೆ ಹಣ ನೀಡಿದರೆ ಅದು ತಾತ್ಕಾಲಿಕ ಪರಿಹಾರವಾಗುತ್ತದೆ, ಹಾಗಾಗಿ ಅವರ ಜೀವನಕ್ಕೆ ಶಾಶ್ವತ ಪರಿಹಾರ ಸಿಗಲಿ ಎಂಬ ನಿಟ್ಟಿನಲ್ಲಿ ವರಲಕ್ಷೀ ಚಾರಿಟೇಬಲ್ ಹೊಲಿಗೆ ಯಂತ್ರವನ್ನು ವಿತರಿಸುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು