Recent Posts

Sunday, January 19, 2025
ಸುದ್ದಿ

ಜೈ ಶಂಕರ್ ಮಿತ್ರ ಮಂಡಳಿಯ,ಸುವರ್ಣ ಮಹೋತ್ಸವವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜೈ ಶಂಕರ್ ಮಿತ್ರ ಮಂಡಳಿ, ತಿರುವೈಲು, ವಾಮಾಂಜೂರು ಇದರ ಸುವರ್ಣ ಮಹೋತ್ಸವವನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿ ಸಂಘಟನೆಯ ಮಾದರಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗಣ್ಯರು, ಮುಖಂಡರು, ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.