Recent Posts

Sunday, January 19, 2025
ಸುದ್ದಿ

ಏಷ್ಯನ್ ಗೇಮ್ಸ್​ನಲ್ಲಿ ಗೆದ್ದ ಚಿನ್ನದ ಪದಕವನ್ನು ಕೊಡಗಿನ ಸಂತ್ರಸ್ತರಿಗೆ ಅರ್ಪಿಸಿದ ಮಂಗಳೂರಿನ ಪೂವಮ್ಮ – ಕಹಳೆ ನ್ಯೂಸ್

ಮಂಗಳೂರು, ಸೆ02 : ಏಷ್ಯನ್ ಗೇಮ್ಸ್​ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಕರಾವಳಿ ಕನ್ನಡತಿ ಎಂ. ಆರ್. ಪೂವಮ್ಮ ಒಳಗೊಂಡ ಭಾರತ ತಂಡ ಸ್ವರ್ಣ ಗೆಲ್ಲುವುದರೊಂದಿಗೆ ಅಪ್ರತಿಮ ಸಾಧನೆ ಮಾಡಿದ್ದರು.

ಏಷಿಯನ್ ಗೇಮ್ಸ್‌ನ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಗೆದ್ದಿರುವ ಚಿನ್ನದ ಪದಕವನ್ನು ಪೂವಮ್ಮ ಕೊಡಗು ನೆರೆ ಸಂತ್ರಸ್ತರಿಗೆ ಅರ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಪೂವಮ್ಮ ಜಖಾರ್ತಾದಲ್ಲಿದ್ದರೂ ನನ್ನ ಮನಸ್ಸು ಕೊಡಗಿನಲ್ಲೇ ಇದೆ. ಕುಟುಂಬಕ್ಕೆ ಸ್ನೇಹಿತರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಮಾತ್ರವಲ್ಲ, ತಾನು ಗೆದ್ದಿರುವ ಚಿನ್ನದ ಪದಕವನ್ನು ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಸಮರ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು