Recent Posts

Sunday, January 19, 2025
ಸುದ್ದಿ

ಪುತ್ತೂರು ನಗರಸಭೆಯಲ್ಲಿ ಅರಳಿದ ಕಮಲ ; 31 ವಾರ್ಡ್‌ಗಳ ಪೈಕಿ ಬಿಜೆಪಿ 25 ವಾರ್ಡ್‌ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು – ಕಹಳೆ ನ್ಯೂಸ್

ಪುತ್ತೂರು, ಸೆ 3 : ಬಿಗಿ ಭದ್ರತೆಯ ನಡುವೆ ಪುತ್ತೂರು ನಗರಸಭೆಗೆ ಚುನಾವಣೆಯ ಮತ ಎಣಿಕೆ ಕಾರ್ಯ ಕೊನೆಗೊಂಡಿದ್ದು, ಪುತ್ತೂರು ನಗರಸಭೆಯನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಜೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಟ್ಟು 31 ವಾರ್ಡ್‌ಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯ ಸೋಲು ಕಂಡಿದೆ. ಎಸ್‌ಡಿಪಿಐ ಒಂದು ವಾರ್ಡ್‌ನಲ್ಲಿ ಗೆಲುವು ಸಾಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು