ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 89/2021 U/s 323,324,506, IPC (ಮಾನ್ಯ ACJ & JMFC Bantwal c c no148/2022 ರ ಆರೋಪಿ ಸಂಗಬೆಟ್ಟು ಗ್ರಾಮದ ಅಳಿಕೆ ನಿವಾಸಿ ಅನಿಲ್ ಪೂಜಾರಿ ಎಂಬಾತ ಸುಮಾರು ಒಂದು ವರ್ಷ ತಲೆಮರೆಸಿಕೊಂಡಿದ್ದು, ಪೊಲೀಸ್ ನಿರೀಕ್ಷಕರ ಹಾಗೂ ಪೊಲೀಸ್ ಉಪ ನಿರೀಕ್ಷರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ, ಪಿ.ಸಿ, ಪುನೀತ್ ಪಿ ಸಿ, ಯೋಗೇಶ್ ಪಿ ಸಿ, ವಿಜಯ್ ರವರು ಮಾಹಿತಿ ಸಂಗ್ರಹಿಸಿ ಬೆಳ್ತಂಗಡಿಯ ನಡಾ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
ಸಧ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ