ದೇಶದಲ್ಲೇ ಮೊದಲ ‘ಟ್ರಾನ್ಸ್ ಟೀ ಸ್ಟಾಲ್’ ಗುವಾಹಟಿ ರೈಲು ನಿಲ್ದಾಣದಲ್ಲಿ ‘ತೆರೆಯಲಾಗಿದೆ.
ಟ್ರಾನ್ಸ್ ಟೀ ಸ್ಟಾಲ್ ಹೆಸರಿನ ಟೀ ಸ್ಟಾಲ್ ಅನ್ನು ಗುವಾಹಟಿಯ ಕಮ್ರೂಪ್(ಎಂ) ಡೆಪ್ಯುಟಿ ಕಮಿಷನರ್ ಕಛೇರಿ ಆವರಣದಲ್ಲಿ ಪ್ರಾರಂಭಿಸಲಾಗಿದೆ. ಅಸ್ಸಾಂನ ಟ್ರಾನ್ಸ್ಜೆಂಡರ್ ಕಲ್ಯಾಣ ಮಂಡಳಿಯ ಸಹಾಯಕ ಉಪಾಧ್ಯಕ್ಷ ಸ್ವಾತಿ ಬಿಧನ್ ಬರುವಾ ಅವರ ಉಪಸ್ಥಿತಿಯಲ್ಲಿ ಗುವಾಹಟಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 1 ರಲ್ಲಿ ಈಶಾನ್ಯ ಗಡಿ ರೈಲ್ವೆಯ ಜನರಲ್ ಮ್ಯಾನೇಜರ್ ಅನ್ಶುಲ್ ಗುಪ್ತಾ ಅವರು “ಟ್ರಾನ್ಸ್ ಟೀ ಸ್ಟಾಲ್” ನ್ನು ಉದ್ಘಾಟಿಸಿದರು.
ಜೀವನದಲ್ಲಿ ಮತ್ತು ಉದ್ಯಮದಲ್ಲಿ ಹಿಂದಿರುವ ತೃತೀಯಲಿಂಗಿ ಸಮುದಾಯದ ಜನರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಮಾಡಿದೆ.
You Might Also Like
JOB OPPORTUNITIES : ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ. ನಲ್ಲಿ ಉದ್ಯೋಗಾವಕಾಶ..!!!-ಕಹಳೆ ನ್ಯೂಸ್
ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ ನಲ್ಲಿ ಉದ್ಯೋಗಾವಕಾಶವಿದ್ದು ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೀನಿಯರ್ ಅಕೌಂಟೆಂಟ್ ಹಾಗೂ ಕ್ರಿಯಾಶೀಲ ಅಭ್ಯರ್ಥಿಗಳಿಗೆ ಇನ್ನು ಹಲವು ರೀತಿಯ ಹುದ್ದೆಗಳು...
ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ -ಕಹಳೆ ನ್ಯೂಸ್
ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ...
ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಜರಿ ಬಗ್ಗೆ ಸೂಕ್ತ ಕಾರಣ ನೀಡದಿದ್ದರೆ, ಬೇಲ್ ರದ್ದು…!- ಕಹಳೆ ನ್ಯೂಸ್
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು...
ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು : ಮುಖದಲ್ಲಿ ಪರಚಿದ ಗಾಯ!-ಕಹಳೆ ನ್ಯೂಸ್
ಬೆಂಗಳೂರು: ಸಂಬಂಧಿಕರ ಮನೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಸ್ನಾನಕ್ಕೆ ಹೋಗಿದ್ದಾಗ ಬಾತ್ರೂಮ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಮಹಿಳೆಯ...