Recent Posts

Monday, April 14, 2025
ರಾಜಕೀಯ

Big Breaking : ಉಡುಪಿಯಲ್ಲಿ ಗೆದ್ದ ಕೈ ಅಭ್ಯರ್ಥಿಗೂ ಮುಖಭಂಗ ; ಮೋದಿ ಮೋದಿ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಮಧ್ಯೆ ತನಗೆ ತಾನೇ ಹಾರ ಹಾಕಿಕೊಂಡು ಹೊರನಡೆದ ಸಲಿನಾ – ಕಹಳೆ ನ್ಯೂಸ್

ಉಡುಪಿ : ನಗರಸಭೆಗೆ ಆಯ್ಕೆಯಾದ ಮೂಡುಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಸೆಲಿನಾ ಮತ ಎಣಿಕೆ ಕೇಂದ್ರದಿಂದ ಹೊರಹೋಗುತ್ತಿದ್ದಂತೆ ಕಿವಿ ಮುಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಕೂಗಿಗೆ ಕಿವಿ ಮುಚ್ಚಿಕೊಂಡು ನೂತನ ಸದಸ್ಯೆ ಹೊರನಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಕಾರ್ಯಕರ್ತರ ನಡುವೆ ಸಾಗುತ್ತಿದ್ದಂತೆ ಇರಿಸು ಮುರಿಸು ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

https://youtu.be/fsOq3oU_2bA

ಸೆಲಿನಾ ಕರ್ಕಡ ಅಭಿನಂದಿಸಲು ಕಾರ್ಯಕರ್ತರ ಕೊರತೆ ಏರ್ಪಟಿದ್ದು ತಾವೇ ತಮಗೆ ಹಾರ ಹಾಕಿಕೊಂಡು ಏಕಾಂಗಿಯಾಗಿ ತೆರಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ನಡುವೆ ಸೆಲಿನಾ ಹಾದುಹೋಗುತ್ತಿದ್ದಂತೆ ಕಾರ್ಯಕರ್ತರು ಮೋದಿ ಮೋದಿ ಎಂದು ಕೂಗಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ