Thursday, January 23, 2025
ಸುದ್ದಿ

ಅಡ್ಯಾರಪದವಿನ ವೃಕ್ಷರಾಜ ಕಟ್ಟೆಯಲ್ಲಿ ನಡೆದ ಶನೈಶ್ವರ ಪೂಜೆಯಲ್ಲಿ ಶಾಸಕ ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಮಂಗಳೂರು : ಹಿಂದೂ ಯುವಸೇನೆ, ವೃಕ್ಷರಾಜ ಶಾಖೆ, ವೃಕ್ಷರಾಜ ಫ್ರೆಂಡ್ಸ್ ಕ್ಲಬ್, ಗ್ರಾಮೀಣಾಭಿವೃದ್ಧಿ ಕೇಂದ್ರ, ಅಡ್ಯಾರಪದವು ಇದರ 21 ನೇ ವಾರ್ಷೀಕೋತ್ಸವದ ಅಂಗವಾಗಿ ನಡೆದ ಸಾರ್ವಜನಿಕ ಶ್ರೀ ಶನೈಶ್ವರ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಡ್ಯಾರಪದವಿನ ವೃಕ್ಷರಾಜ ಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರು, ಮಹಿಳಾ ಘಟಕದ ಮಾತೆಯರು, ಮುಖಂಡರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.