Friday, January 24, 2025
ಸುದ್ದಿ

ಮಂಗಳೂರಿನಲ್ಲಿ ನಿರ್ಮಾಣ ಹಂತದದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನಕ್ಕೆ 75ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದ್ದಾರೆ.

ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪೂಜಾ ವಿಧಿ ವಿಧಾನದೊಂದಿಗೆ ಒಂದನೇ ಹಂತದ ಕಟ್ಟಡ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಸಂಸ್ಥಾಪನೆ ನೆರವೇರಿಸಿ, ಬಳಿಕ ಮಾತಾನಾಡಿದ ಶಾಸಕರು ಕರಾವಳಿ ವೀರಶೈವ ಕ್ಷೇಮರ ಅಭಿವೃದ್ಧಿ ಸಂಘದ ಒಂದನೇ ಹಂತದ ಕಾಮಗಾರಿಕಾಳಿಗೆ ಈಗಾಗಲೇ 75ಲಕ್ಷ ರೂಪಾಯಿಗಳನ್ನು ಈಗಾಗಲೇ ಮುಂದಿನ ಹಂತದಲ್ಲಿ ಒಂದು ಕೋಟಿ ರೂಪಾಯಿ ಸರ್ಕಾರದ ವತಿಯಿಂದ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ ಹೆಗಡೆ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಾಕ್ಟರ್ ಜಯಪ್ಪ, ಉಪಾಧ್ಯಕ್ಷರಾದ ಎಂ ಬಸವರಾಜ್ ಮತ್ತು ಚೆನ್ನಯ್ಯಸ್ವಾಮಿ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ ರೊಟ್ಟಿ ಕಾರ್ಯದರ್ಶಿ ವಿವೇಕ್ ಶೆಟ್ಟರ್ ಜತೆ ಕಾರ್ಯದರ್ಶಿ ಮಹೇಶ್ ಸಜ್ಜನ್, ಸುನಂದ ಎಚ್ಎಸ್ ಗುರುಮೂರ್ತಿ, ಪ್ರದೀಪ್ ಜೆಬಿ, ರುದ್ರಪ್ಪ, ರೂಪ ಮಲ್ಲಿಕಾರ್ಜುನ ತೋಟೆಗೌಡ್ರು, ಮಂಗಳ, ಕವಿತಾ ಮುರುಗೇಶ್, ರಾಜೇಂದ್ರಪ್ಪ ವೀರಣ್ಣ ಧರ್ಮರಾಜ್ ಲತಾ ಪ್ರಸನ್ನ, ಶಿವಪ್ಪ, ಶಿವಪ್ರಕಾಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.