Thursday, January 23, 2025
ಸುದ್ದಿ

ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು-ಕಹಳೆ ನ್ಯೂಸ್

ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದ್ದು, ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಇನ್ನೂ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.