Tuesday, January 28, 2025
ಸುದ್ದಿ

ಕರ್ನಾಟಕ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಟ್ವೀಟ್ ಮಾಡಿರುವ ಅವರು, ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಹಾಗೇ, ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು ಎಂದು ಬರೆದಿದ್ದಾರೆ.