Friday, January 24, 2025
ಸುದ್ದಿ

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಹೊಸ ಕಾರು – ಕಹಳೆ ನ್ಯೂಸ್

ಪುತ್ತೂರು : ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬೈಪಾಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಖ್ಯರಸ್ತೆಯ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಲ್ಟಿಯಾದ ಕಾರು ಹೊಸದಾಗಿದ್ದು, ರಸ್ತೆಗೆ ಮಗುಚಿ ಬಿದ್ದಿದೆ. ಕಾರು ಬಹುತೇಕ ನಜ್ಜು-ಗುಜ್ಜಾಗಿದೆ
ಘಟನೆಯಲ್ಲಿ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.