Recent Posts

Monday, January 20, 2025
ಸುದ್ದಿ

ಭಾರತ್ ಬಂದ್ ಹಿನ್ನಲೆ ; ದ.ಕ. ಮತ್ತು ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು ಸೆ.9: ಸೋಮವಾರ ಸೆ.10 ರಂದು ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವರದಿ : ಹೇಮಾ ಜೆ ರೈ, ಕಹಳೆ ನ್ಯೂಸ್ 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು