Recent Posts

Monday, January 27, 2025
ಸುದ್ದಿ

ತನ್ನ ಮಗನನ್ನೇ ಚಾಕುವಿನಿಂದ ಚುಚ್ಚಿ ಕೊಂದ ಪಾಪಿ ತಂದೆ –ಕಹಳೆ ನ್ಯೂಸ್

ಚಾಕುವಿನಿಂದ ಇರಿದು ತಂದೆಯೇ ಮಗನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ರ ಭುವನ್(9) ಮೃತ ದುರ್ದೈವಿಯಾಗಿದ್ದು, ತಂದೆ ಬಾಲಸುಬ್ರಹ್ಮಣ್ಯಂ ಕೊಲೆಗೈದ ಆರೋಪಿಯಾಗಿದ್ದಾನೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಆರೋಪಿ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದಿದ್ದು, ಈಗ ಚಾಕುವಿನಿಂದ ಚುಚ್ಚಿ ತನ್ನ ಮಗನನ್ನು ಕೊಲೆ ಮಾಡಿದ್ದಾನೆ. ಇನ್ನೂ ಆರೋಪಿಯನ್ನು ನಂಗಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.