Recent Posts

Sunday, January 19, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ, ಕೋಲ, ನೇಮ ಸೇರಿದಂತೆ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಇರುವುದಿಲ್ಲ ; ಡಿಸಿ ರವಿಕುಮಾರ್ – ಕಹಳೆ ನ್ಯೂಸ್

ಮಂಗಳೂರು: ನಿನ್ನೆಯಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಆದ್ರೆ ಕರಾವಳಿಯ ಪ್ರಮುಖ ಕಲೆ ಯಕ್ಷಗಾನ, ಕೋಲ, ನೇಮ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ಹೇಳಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಇಲ್ಲ.‌ ಆದ್ರೆ ಆ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸಿದಲ್ಲಿ, ಪ್ರಚಾರ ಪಡೆಯುವುದು, ಮತದಾರರ ಓಲೈಸುವುದು ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.