Monday, January 20, 2025
ಸುದ್ದಿ

ವಾಮಾಂಜೂರು ಶ್ರೀ ಕೋರ್ದಬ್ಬು ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಶ್ರೀ ಕೋರ್ದಬ್ಬು ದೈವಸ್ಥಾನ, ಪರಾರಿ, ವಾಮಾಂಜೂರು‌ ಇಲ್ಲಿ ಶ್ರೀ ಕೋರ್ದಬ್ಬು ‌ಹಾಗೂ‌ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ‌ ಸಂದರ್ಭದಲ್ಲಿ ಊರ ಗುತ್ತು ಮನೆದವರು, ವ್ಯವಸ್ಥಾಪನಾ ಸಮಿತಿ ಪ್ರಮುಖರು, ಆರಾಧನ ಸಮಿತಿ ಮುಖಂಡರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.