Recent Posts

Monday, January 20, 2025
ಸುದ್ದಿ

ಮಂಗಳೂರು: ರೈಲು ಅವಘಡ ತಪ್ಪಿಸಲು ಕೆಂಪು ವಸ್ತ್ರ ಹಿಡಿದು ವೃದ್ದೆಯ ಸಾಹಸ! ಶಾಸಕರಿಂದ ಸನ್ಮಾನ –ಕಹಳೆ ನ್ಯೂಸ್

ಮಂಗಳೂರು ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ ರೈಲು ಹಳಿ ಮೇಲೆ ಮರಬಿದ್ದು ಕೆಲವೇ ಕ್ಷಣಗಳಲ್ಲಿ ಸಂಭವಿಸಬಹುದಾಗಿದ್ದ ಮಂಗಳೂರು – ಮುಂಬೈ ಮತ್ಸ್ಯಗಂಧ ರೈಲು ದುರ್ಘಟನೆಯನ್ನು‌ ಸಮಯಪ್ರಜ್ಞೆಯಿಂದ ತಪ್ಪಿಸಿ ಪ್ರಯಾಣಿಕರ ಅಮೂಲ್ಯ ಜೀವವನ್ನು ರಕ್ಷಿಸಿದ ಚಂದ್ರಾವತಿಯವರ ಮನೆಗೆ ಸ್ವತ: ತೆರಳಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಆ ಹಿರಿಯ ಜೀವವನ್ನು ಸನ್ಮಾನಿಸಿ ಮಾದರಿ‌ ಕಾರ್ಯವನ್ನು ಶ್ಲಾಘಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಮನಪಾ‌ ಸದಸ್ಯರುಗಳಾದ ಸಂಗೀತಾ , ಕಿರಣ್ ಕುಮಾರ್, ಸ್ಥಳೀಯ ಮುಖಂಡರು, ಗಣ್ಯರು, ಕಾರ್ಯಕರ್ತರು ಜೊತೆಗಿದ್ದರು.