Thursday, January 23, 2025
ಸುದ್ದಿ

ಮಂಗಳೂರಿನಲ್ಲಿ ‘ಇಂಡಿಗೋ ವಿಮಾನ’ ಲ್ಯಾಂಡಿಂಗ್ ವೇಳೆ ಸಮಸ್ಯೆ : ಟೇಕಾಫ್ ಆಗಿ ಮತ್ತೆ ಲ್ಯಾಂಡ್ ಆದ ವಿಮಾನ – ಕಹಳೆ ನ್ಯೂಸ್

ಮಂಗಳೂರು : ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ ಉಂಟಾಗಿದ್ದು, ಟೇಕಾಫ್ ಆದ ವಿಮಾನ ಮತ್ತೆ ಲ್ಯಾಂಡಿಂಗ್ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಾಂತ್ರಿಕ ತೊಂದರೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಎಂದು ತಿಳಿದು ಬಂದಿದೆ.