Thursday, January 23, 2025
ಸುದ್ದಿ

ಓಂಕಾರ ಘಟಕ ಮತ್ತು ಓಂಕಾರ ಮಹಿಳಾ ಘಟಕ ಇದರ ಆಶ್ರಯದಲ್ಲಿ ನಡೆದ ದ್ವಿತೀಯ ವರ್ಷದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಹಿಂದೂ ಯುವಸೇನೆ, ಓಂಕಾರ ಘಟಕ ಮತ್ತು ಓಂಕಾರ ಮಹಿಳಾ ಘಟಕ, ಸುರತ್ಕಲ್ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರು, ಗಣ್ಯರು, ಕಾರ್ಯಕರ್ತರು, ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು