Saturday, January 25, 2025
ಸುದ್ದಿ

ಫಾಲ್ಸ್ ನಲ್ಲಿ ಮುಳುಗಿ ಸಾವನ್ನಪ್ಪಿದ ವಿದ್ಯಾರ್ಥಿ ಚಿರಂತ ಶೆಟ್ಟಿ..!! – ಕಹಳೆ ನ್ಯೂಸ್

ನೀರಿಗಿಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಸಳ್ಳಿ ಫಾಲ್ಸ್ ನಲ್ಲಿ ನೆಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಯನ್ನು ಚಿರಂತ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ತ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನವನಾಗಿದ್ದು, ಮಂಗಳೂರಿನ ಬಲ್ಲಾಳ ಭಾಗ್‌ನ ಶ್ರೀದೇವಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿ ಚಿರಂತ ಶೆಟ್ಟಿಯ ಮೃತದೇಹವನ್ನು ಸ್ಥಳೀಯರ ಸಹಾಯದೊಂದಿಗೆ ಪೋಲಿಸರು, ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಉಡುಪಿ ಬೈಂದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.