Monday, April 21, 2025
ಸುಳ್ಯ

ಪಂಜ ಸಮೀಪ ಟಿಂಬರ್ ಲಾರಿ ಹಾಗೂ ಆಕ್ಟಿವ್ ನಡುವೆ ಭೀಕರ ರಸ್ತೆ ಅಪಘಾತ – ಕಹಳೆ ನ್ಯೂಸ್

ಸುಳ್ಯ ತಾಲೂಕಿನ ಪಂಜ ಸಮೀಪದ ಕೃಷ್ಣನಗರ ಎಂಬಲ್ಲಿ ಟಿಂಬರ್ ಲಾರಿ ಹಾಗೂ ಆಕ್ಟಿವ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ತಕ್ಷಣವೇ ಆಕ್ಟೀವಾ ಸವಾರನನ್ನ್ನು ಆಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸವಾರನು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ