Monday, April 7, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಕೇರಳದ ಸಾಂಪ್ರದಾಯಿಕ ವಿಷು ಕಣಿ ಆಚರಣೆ ; ಶಾಸಕ ಹರೀಶ್ ಪೂಂಜ, ಗಣ್ಯರು ಭಾಗಿ – ಜನಮನ ಗೆದ್ದ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿ,ಬೆಳ್ತಂಗಡಿ ಇದರ ವತಿಯಿಂದ ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಕೇರಳ ಸಾಂಪ್ರದಾಯಿಕ ವಿಷು ಕಣಿ 2.0 ಕಾರ್ಯಕ್ರಮ ನಡೆಯಿತು. ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಭಾಗಿಯಾಗಿ ಶುಭ ಹಾರೈಸಿದರು. ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪ್ರತಿಷ್ಠಿತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ