Sunday, January 26, 2025
ಸುದ್ದಿ

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ; 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ,‌ 52 ಹೊಸ ಮುಖಗಳಿಗೆ ಅವಕಾಶ – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆಗಾಗಿ 189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಒಟ್ಟು 224 ಕ್ಷೇತ್ರಗಳ‌ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪಟ್ಟಿ ರಿಲೀಸ್ ಮಾಡಿದ್ದು, 35 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ.