Recent Posts

Sunday, January 19, 2025
ಸುದ್ದಿ

ಶಾಸಕ ಹರೀಶ್ ಪೂಂಜರನ್ನು ಗೆಲ್ಲಿಸಲು ಪಣತೊಟ್ಟ ಬಿಜೆಪಿ ಕಾರ್ಯಕರ್ತರು : ರೆಖ್ಯ ಗ್ರಾಮದಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿಯಾಗಿ ಅಭಿವೃದ್ಧಿಯ ಸರದಾರ ಶ್ರೀ ಹರೀಶ್ ಪೂಂಜರವರನ್ನು 50 ರಿಂದ 60 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಪೂಂಜ ಬೆಂಬಲಿಗರು ಪಣ ತೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ರೆಖ್ಯದ ಹಿರಿಯ ಕಾರ್ಯಕರ್ತರಾದ ಶ್ರೀ ಗಿರಿಯಪ್ಪ ಬಂಗೇರರ ಮನೆಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ರೆಖ್ಯ ಬಿಜೆಪಿ ಕಾರ್ಯಕರ್ತರು, ಮತದಾರರು ಭಾಗವಹಿಸಿದರು.