Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀಮತಿ ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ – ಕಹಳೆ ನ್ಯೂಸ್

ಪೆರ್ನಾಜೆ: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶ್ವೇತಾಂಬಿಕಾ ಪಿ. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾ.ಎಂ.ಆರ್. ಮದ್ದಾನಿ ಅವರ ಮಾರ್ಗದರ್ಶನದಲ್ಲಿ `ಅ ಸ್ಟಡಿ ಒನ್ ದ ಇಫೆಕ್ಟಿವ್ನೆಸ್ ಓಫ್ ಪ್ಲಾಂಟ್ ಎಕ್ಸಟ್ರಾಕ್ಟಸ್ ಆಸ್ ಕೊರೋಸಿವ್ ಇನ್ಹಿಬಿಟರ್ಸ್ ಓನ್ ಮೈಲ್ಡ್ ಸ್ಟೀಲ್ ಆಂಡ್ ಅಲುಮಿನಿಯಂ’ ಎಂಬ ಪ್ರಬಂಧಕ್ಕಾಗಿ ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ವಿಜಯಲಕ್ಷ್ಮಿ ಆರ್.ಭಟ್ ಮತ್ತು ರಾಘವೇಂದ್ರ ಭಟ್ ಪೆರ್ನಾಜೆ ಅವರ ಪುತ್ರಿ . ನವೀನ್ ಕುಮಾರ್ ಕೆ. ಅವರ ಪತ್ನಿ.