Monday, January 20, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯ ಒಳಗೆ ನುಗ್ಗಿದ ವ್ಯಾನ್ – ಕಹಳೆ ನ್ಯೂಸ್

ಮಂಗಳೂರು: ಗಾಡಿವೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಹಾಗೂ ಗ್ಯಾರೇಜ್‌ಗೆ ನುಗ್ಗಿದ ಘಟನೆ ಬಿರ‍್ನಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮರೋಳಿಯಲ್ಲಿರುವ ವೃದ್ಧಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ಈ ಅನಾಹುತ ನಡೆದಿದೆ.
ಬೆಳಗ್ಗಿನ ಜಾವವಾದ ಕಾರಣ ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು