Tuesday, January 21, 2025
ಸುದ್ದಿ

ಬಂಟ್ವಾಳ : ಮಲಗಿದ್ದಲ್ಲೆ ಹೃದಯಾಘಾತದಿಂದ ಯುವಕ ಸಾವು – ಕಹಳೆ ನ್ಯೂಸ್

ಬಂಟ್ವಾಳ : ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಸಮೀಪದ ಲೊರೊಟ್ಟೋ ನಿವಾಸಿ ಧೀರಜ್ ಮೃತಪಟ್ಟ ಯುವಕ. ವೃತ್ತಿಯಲ್ಲಿ ಚಾಲಕನಾಗಿದ್ದು, ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ತಿಳಿದು ಬಂದಿದೆ.