Tuesday, January 28, 2025
ಸುದ್ದಿ

ಶಿಗ್ಗಾಂವಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಬೆಂಬಲಿಗರು ಹಾಗೂ ಆಪ್ತರ ಜೊತೆ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.