Saturday, January 25, 2025
ಸುದ್ದಿ

ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ವಿಧಾನಸಭಾ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಶಕ್ತಿ ಕೇಂದ್ರ ವ್ಯಾಪ್ತಿಯ, ವಿಧಾನ ಸಭಾ ಚುನಾವಣೆ ಪೂರ್ವಭಾವಿಯಾಗಿ ಕಾರ್ಯಕರ್ತರ ಸಭೆಯು ಶ್ರೀ ಕ್ಷೇತ್ರ ಉದಯಾದ್ರಿ ಶ್ರೀ ಬಾಲ ಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಪಡುಬಿದ್ರಿಯಲ್ಲಿ ನಡೆಯಿತು. ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿದರು.

ಈ ಸಂದರ್ಭದಲ್ಲಿ ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ಶ್ರೀ ವಿಜೇಂದರ್ ಗುಪ್ತ, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ಶ್ರೀ ವಿಜೇಂದರ್ ಗುಪ್ತ, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.