Friday, January 24, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ ; ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ – ಕೇಸರಿ ಕಾರ್ಯಕರ್ತರ ಸಾಗರ ಬೆಳ್ತಂಗಡಿಗೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಸಲಿದ್ದಾರೆ. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಸಲಕ ಸಿದ್ದತೆಗಳನ್ನು ಮಾಡಿಕೊಂಡಿರುವ ಬಿಜೆಪಿ ನಾಯಕರು. ಬೆಳ್ತಂಗಡಿ ನಾಳೆ ಸಂಪೂರ್ಣ ಕೇಸರಿ ಕಾರ್ಯಕರ್ತರಿಂದು ತುಂಬಿಕೊಳ್ಳಲಿದೆ. ಸಾವಿರಾರು ಕಾರ್ಯಕರ್ತರು ಬೆಳ್ತಂಗಡಿ ಕಡೆಗೆ ಮುಖಮಾಡಿದ್ದು, ಪ್ರತಿ ಗ್ರಾಮ ಗ್ರಾಮದಿಂದಲೂ ಯುವಕರು, ತಾಯಂದಿರು, ಕಾರ್ಯಕರ್ತರು ಬೆಳ್ತಂಗಡಿಗೆ ಆಗಮಿಸಲಿದ್ದು, ಜನಸಾಗರ ಸೇರುವ ನಿರೀಕ್ಷೆಯಿದೆ.