Thursday, January 23, 2025
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ಉದ್ಘಾಟಿಸಿದ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ – ಕಹಳೆ ನ್ಯೂಸ್

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಶಾಸಕ ಲಾಲಾಜಿ ಮೆಂಡನ್ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.