Friday, January 24, 2025
ಸುದ್ದಿ

ಕಾರ್ಕಳ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಇಂಧನ ಸಚಿವ ಸುನೀಲ್ ಕುಮಾರ್ ಇಂದು ನಾಮಪತ್ರ ಸಲ್ಲಿಕೆ ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಆಭ್ಯರ್ಥಿ ಇಂಧನ ಸಚಿವ ಸುನೀಲ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮ ಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆದಿದೆ. ಸಮಾವೇಶದಲ್ಲಿ ಸುನೀಲ್ ಕುಮಾರ್ ಮಾತಾನಾಡಿ, ಕಾರ್ಕಳದ ಅಭಿವೃದ್ಧಿ ಕಾರ್ಯಯವನ್ನು ಜನ ಮೆಚ್ಚುಕೊಂಡಿದ್ದು, ಜನರು ಅಭಿವೃದ್ಧಿಯನ್ನು ನೋಡುತ್ತಿದ್ದಾರೆ. ಕಾರ್ಕಳ ಹತ್ತು ವರ್ಷ ಹಿಂದೆ ಯಾವ ರೀತಿ ಇತ್ತು, ಈಗ ಯಾವ ರೀತಿ ಬದಲಾಗಿದೆ. ಐದು ವರ್ಷಗಳಿಂದ ನಿಮ್ಮ ಜೊತೆ ಇದ್ದ ಸುನೀಲ್ ಬೇಕಾ. ಅಥವಾ ಐದು ವರ್ಷಕ್ಕೆ ಒಮ್ಮೆ ಬರುವವರು ಬೇಕಾ ಜನ ತೀರ್ಮಾನ ಮಾಡಬೇಕು ಎಂದ್ರು. ಇನ್ನೂ ಸುನೀಲ್ ಕುಮಾರ್ ನಾಮಪತ್ರ ಸಲ್ಲಿಸುವ ವೇಳೆ ಸಾವಿರಾರು ಕಾರ್ಯಕರ್ತರು ತಮ್ಮ ನೆಚ್ಚಿನ ಆಭ್ಯರ್ಥಿಗೆ ಬೆಂಬಲ ಸೂಚಿಸಿದ್ರು.