Friday, January 24, 2025
ಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ಮುಖಾಮುಖಿ..! –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ವಿಧಾನಸಭಾ ಕ್ಷೇತ್ರ ನಾಮಪತ್ರ ಸಲ್ಲಿಕೆ ವೇಳೆ ಮುಖಾಮುಖಿಯಾದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿಗಳು. ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ ಇದೇ ವೇಳೆ ನಾಮಪತ್ರ ಸಲ್ಲಿಸಲು ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ಬಂದಿದ್ದಾರೆ. ಈ ಸಂದರ್ಭ ಇಬ್ಬರು ನಾಯಕರ ಬೆಂಬಲಿಗರು ಪರಸ್ಪರ ಜಯಘೋಷ ಕೂಗಿ, ಗೊಂದಲದ ವಾತಾವರಣ ಸೃಷ್ಠಿಯಾಯಿತು, ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದ ಕಾರಣ ಕೃಷ್ಣಮೂರ್ತಿ ಬಂಡಾಯ ಎದ್ದಿದ್ದು, ಪಕ್ಷೇತರ ಆಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.