Wednesday, January 22, 2025
ಸುದ್ದಿ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ – ಕಹಳೆ ನ್ಯೂಸ್

ಪುತ್ತೂರು : ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ರೈಲ್ವೇ ಸೇತುವೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಬಸಕ್ಕೆ ವಿದ್ಯತ್ ಕಂಬ ಧರೆಗೆ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿ ಬಿದ್ದಿದೆ. ಇನ್ನು ಟಿಪ್ಪರ್ ಚಾಲಕನ ಕೈಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು